Monday, September 28, 2026
Homeಜಿಲ್ಲಾಸುದ್ದಿಕಾಫಿನಾಡಿಗೆ ನೂತನ ಸಾರಥಿ: ಚಿಕ್ಕಮಗಳೂರು ಜಿಪಂ ಸಿಇಒ ಆಗಿ ಮೀನಾಕ್ಷಿ ಆರ್ಯ ನೇಮಕ

ಕಾಫಿನಾಡಿಗೆ ನೂತನ ಸಾರಥಿ: ಚಿಕ್ಕಮಗಳೂರು ಜಿಪಂ ಸಿಇಒ ಆಗಿ ಮೀನಾಕ್ಷಿ ಆರ್ಯ ನೇಮಕ

Telegram Group
Join Now

ಚಿಕ್ಕಮಗಳೂರು: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದು, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿದೆ.

ಈ ಹಿಂದೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಅವರ ಈ ನೇಮಕಾತಿಯು, ಪ್ರಸ್ತುತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದರಿಂದ ಭಾರತೀಯ ಚುನಾವಣಾ ಆಯೋಗದ ಅನುಮೋದನೆಗೆ ಒಳಪಟ್ಟಿರುತ್ತದೆ.

ಚಿಕ್ಕಮಗಳೂರಿನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೀರ್ತನಾ ಎಚ್.ಎಸ್. ಅವರನ್ನು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!