Wednesday, February 11, 2026
Homebig breakingಪ್ರಾಸಿಕ್ಯೂಷನ್‌ ಅನುಮತಿ ವಿರೋಧಿಸಿ ಕಾಂಗ್ರೆಸ್‌ನಿಂದ ರಾಜಭವನ ಚಲೋ ..!

ಪ್ರಾಸಿಕ್ಯೂಷನ್‌ ಅನುಮತಿ ವಿರೋಧಿಸಿ ಕಾಂಗ್ರೆಸ್‌ನಿಂದ ರಾಜಭವನ ಚಲೋ ..!

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿ, ಬಳಿಕ ಅಲ್ಲಿಂದ ಕಾಲ್ನಡಿಗೆಯಲ್ಲಿ ರಾಜಭವನದೆಡೆಗೆ ತೆರಳಿದರು. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಸಚಿವ ಸಂಪುಟ ಸದಸ್ಯರು, ಶಾಸಕರು, ಕಾಂಗ್ರೆಸ್‌ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!