Tuesday, February 10, 2026
Homeಕ್ರೈಮ್ಪಡುಬಿದ್ರಿ: ನೇಮೋತ್ಸವದಲ್ಲಿ ವೃದ್ಧೆಯ ಸರ ಎಗರಿಸಿದ ಮಹಿಳೆಯರು: ವಿಡಿಯೋ ವೈರಲ್

ಪಡುಬಿದ್ರಿ: ನೇಮೋತ್ಸವದಲ್ಲಿ ವೃದ್ಧೆಯ ಸರ ಎಗರಿಸಿದ ಮಹಿಳೆಯರು: ವಿಡಿಯೋ ವೈರಲ್

ಪಡುಬಿದ್ರಿ: ಉಡುಪಿಯಲ್ಲಿ ಸರಗಳ್ಳಿಯರ ಕಾಟ ಜೋರಾಗಿದೆ.ಹೆಜಮಾಡಿ ಸಮೀಪದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಕಿದ್ದ ಸರವನ್ನು ಎಗರಿಸಲಾಗಿದೆ.

ಗರಡಿಯಲ್ಲಿ ನೇಮೋತ್ಸವ ನಡೆಯುತ್ತಿತ್ತು.ಈ ಸಂದರ್ಭ ಮೂವರು ಮಹಿಳೆಯರು ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಜನಸಂದಣಿಯ ಮಧ್ಯೆಯೇ ಕಳ್ಳತನ ಮಾಡಿದ್ದಾರೆ.

ಈ ಕುರಿತ ವೀಡಿಯೊ ವೈರಲ್ ಆಗಿದ್ದು ಕಳ್ಳಿಯರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!