Friday, February 13, 2026
Homebig breakingಪ್ರಾಸಿಕ್ಯೂಷನ್‌ ಪ್ರಶ್ನಿಸಿ ಸಿಎಂ ಅರ್ಜಿ - ವಾದ, ಪ್ರತಿವಾದ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಕೋರ್ಟ್.

ಪ್ರಾಸಿಕ್ಯೂಷನ್‌ ಪ್ರಶ್ನಿಸಿ ಸಿಎಂ ಅರ್ಜಿ – ವಾದ, ಪ್ರತಿವಾದ ಮುಕ್ತಾಯ – ತೀರ್ಪು ಕಾಯ್ದಿರಿಸಿದ ಕೋರ್ಟ್.

ಬೆಂಗಳೂರು :‌ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣ ಸಂಬಂಧ ಸುದೀರ್ಘ ವಾದ-ಪ್ರತಿವಾದ ನಡೆಯಿತು. ಗುರುವಾರ ಎಲ್ಲರ ವಾದ ಮುಕ್ತಾಯವಾಗಬೇಕೆಂದು ನ್ಯಾಯಾಧೀಶರು ಮೊದಲೇ ಸೂಚಿಸಿದ್ದರು. ಅದರಂತೆ ಸಂಜೆ 6.20ರವೆಗೂ ಎರಡೂ ಕಡೆಯ ವಕೀಲರು ತಮ್ಮ ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್‌ ತೀರ್ಪು ಕಾಯ್ದಿರಿಸಿದ್ದು, ಅಂತಿಮ ಆದೇಶದವರೆಗೆ ಮಧ್ಯಂತರ ಆದೇಶವನ್ನು ಕಾಯ್ದಿರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!