Wednesday, September 30, 2026
Homeಜಿಲ್ಲಾಸುದ್ದಿಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

Telegram Group
Join Now

ಬಾಳೆಹೊನ್ನೂರು: ರಸಗೊಬ್ಬರ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನರಸಿಂಹರಾಜಪುರದ ತಾಲೂಕ್ ಆಫೀಸ್ ಮುಂದೆ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡ ಅಧ್ಯಕ್ಷರಾದ ಡಾಕ್ಟರ್ ಅಂಶುಮಂತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.


ಹಾಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಂಜೇಶ್ ಬಿಳುವ, ಅಭಿಲಾಶ್ ಎಂಪಿ, ಕೌಶಿಕ್ ಪಟೇಲ್, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ, ಹಾಗೂ ಬ್ಲಾಕ್ ಕಾಂಗ್ರೆಸ್ ನ ಹಿರಿಯ ಕಿರಿಯ ಯುವ ಮುಖಂಡರುಗಳು ಮತ್ತು ಯುವ ಕಾಂಗ್ರೆಸ್ನ ಮಿತ್ರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!