Thursday, July 9, 2026
Homeಜಿಲ್ಲಾಸುದ್ದಿSakaleshpura: ಸಕಲೇಶಪುರದಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಚೆಸ್ಕಾಂ ಸಿಬ್ಬಂದಿ ಪಾರು!

Sakaleshpura: ಸಕಲೇಶಪುರದಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಚೆಸ್ಕಾಂ ಸಿಬ್ಬಂದಿ ಪಾರು!

Telegram Group
Join Now

ಸಕಲೇಶಪುರ: ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಚೆಸ್ಕಾಂ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ.

ಹೌದು .. ಸಕಲೇಶಪುರ ತಾಲೂಕಿನಾದ್ಯಂತ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿದ್ಯುತ್ ದುರಸ್ತಿ ಮುಗಿಸಿ ರಾತ್ರಿಹೊತ್ತು ವಾಪಸ್‌ ಬರುತ್ತಿದ್ದ ವೇಳೆ ರಸ್ತೆ ಮಧ್ಯದಲ್ಲೇ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು  ಒಂದು ಕ್ಷಣಕ್ಕೆ ಮೈಜುಂಎನ್ನವಂತಾಯಿತು. ಕ್ಯಾಮೆರಾದಲ್ಲಿ ಸೆರೆಯಾದ ಜೀವಭಯದ ಕ್ಷಣ ಚೆಸ್ಕಾಂ ಸಿಬ್ಬಂದಿ ರೋಚಕವಾಗಿ ಪಾರಾಗಿದ್ದಾರೆ

ಮಧ್ಯರಾತ್ರಿ ಸಲಗ ಎದುರು ಬಂದರೂ ಚೆಸ್ಕಾಂ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments