Thursday, September 24, 2026
Homeಜಿಲ್ಲಾಸುದ್ದಿಸಕಲೇಶಪುರ: ಕಾಲು ಜಾರಿ ಹೊಳೆಗೆ ಬಿದ್ದು ರೈತ ಸಾವು

ಸಕಲೇಶಪುರ: ಕಾಲು ಜಾರಿ ಹೊಳೆಗೆ ಬಿದ್ದು ರೈತ ಸಾವು

Telegram Group
Join Now

ಸಕಲೇಶಪುರ: ಕಾಲು ಜಾರಿ ಹೊಳೆಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ಕರಗೂರು ಗ್ರಾಮದಲ್ಲಿ ನಡೆದಿದೆ.

ಹೌದು .. ತಾಲೂಕಿನ ಯಸಳೂರು ಹೋಬಳಿಯ ಕರಗೂರು ಗ್ರಾಮದ ಪ್ರಕಾಶ್ (65) ಎಂಬ ರೈತ ಸಾವನ್ನಪ್ಪಿದ್ದಾರೆ.ದನಗಳನ್ನು ಕಟ್ಟಲು ಹೋದಾಗ ಕಾಲಸಂಕದಲ್ಲಿ ಕಾಲು ಜಾರಿ ಕರಗೂರು ಕೊಪ್ಪಲು ಹೊಳೆಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾರೆ.

ಸ್ಥಳಿಯರು, ಪೋಲಿಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!