Sunday, August 16, 2026
Homeಕ್ರೈಮ್ಶಿವಮೊಗ್ಗ: ಲಾರಿಗೆ ಬೈಕ್​ ಡಿಕ್ಕಿ:‌ ಚಿಕ್ಕಮಗಳೂರು ಮೂಲದ ನವದಂಪತಿ ಸಾವು!

ಶಿವಮೊಗ್ಗ: ಲಾರಿಗೆ ಬೈಕ್​ ಡಿಕ್ಕಿ:‌ ಚಿಕ್ಕಮಗಳೂರು ಮೂಲದ ನವದಂಪತಿ ಸಾವು!

Telegram Group
Join Now

ಶಿವಮೊಗ್ಗ: ಲಾರಿಗೆ ಬೈಕ್​ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್​ಪಿ ಬಳಿ ನಡೆದಿದೆ.

ಹೌದು .. ಬೈಕ್​ನಲ್ಲಿದ್ದ ಬಾಬು(30), ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗ್ತಿದ್ದಾಗ ಅಪಘಾತ ನಡೆದಿದೆ.ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು.

ಪ್ರಕರಣ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments