ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹೌದು … ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ಸಾಲ ಪಡೆದಿದ್ದ ಕೇಸ್ ಸಂಬಂಧಿಸಿದಂತೆ ಬ್ಯಾಂಕ್‌ನ ಹಾಲಿ ಅಧ್ಯಕ್ಷರಾದ ಆರ್. ಎಂ ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.
ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡಮಾನ ಪ್ರಕರಣದ ವಿಚಾರದಲ್ಲಿ ಐ.ಡಿ. ವಶದಲ್ಲಿದ್ದ ಮಂಜುನಾಥ್ ಗೌಡರು ಈ ಹಿಂದೆ ಸಲ್ಲಿಸಿದ್ದರು ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು.ಈ ಹಿನ್ನೆಲೆ ಸರಿ ಸುಮಾರು ಎರಡುವರೆ ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರ್.ಎಂ. ಮಂಜುನಾಥ್ ಅವರು ಜಾಮೀನು ಕೋರಿ ಗೌಡ ಮೊರೆ ಹೋಗಿದ್ದರು. ಕಡೆಗೂ ಜಾಮೀನು ಆಚೆ ಬಂದಿದ್ದಾರೆ.
Advertisements
