Friday, July 17, 2026
Homeಜಿಲ್ಲಾಸುದ್ದಿಡಿಕೆಶಿ CM ಆಗಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರಿಂದ ವಿಶೇಷ ಪೂಜೆ

ಡಿಕೆಶಿ CM ಆಗಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರಿಂದ ವಿಶೇಷ ಪೂಜೆ

Telegram Group
Join Now

ಚಿಕ್ಕಮಗಳೂರು : ಕರ್ನಾಟಕ ರಾಜಕೀಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಡಿ.ಕೆ.ಶಿವಕುಮಾರ್ ಪರ ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಹೌದು .. ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಿದ್ದಕ್ಕೆ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಡಿಕೆಶಿ ಹಾಗೂ ಸಿದ್ದರಾಮಯ್ಯನ ಫೋಟೋ ಹಿಡಿದು ಚಿಕ್ಕಮಗಳೂರು ತಾಲೂಕು ಕಚೇರಿ ಆವರಣದ ಗಣಪತಿ ದೇವಸ್ಥಾನದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸಲಾಯಿತು.

ಡಿ .ಕೆ.ಶಿವಕುಮಾರ್‌ ಒಳ್ಳೆಯ ಜನಪರ ಆಡಳಿತ ನೀಡಲಿ 2028ಕ್ಕೆ ಮತ್ತೆ ಸಿದ್ದು-ಡಿಕೆಶಿ ನೇತೃತ್ವದಲ್ಲೇ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದು 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಂದ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments