Sunday, November 8, 2026
Homeಜಿಲ್ಲಾಸುದ್ದಿರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಡಿ.ಎಲ್. ಅಶೋಕ್ ಕುಮಾರ್ ಅವರಿಂದ ಕ್ರೀಡಾ ಕಿಟ್...

ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಡಿ.ಎಲ್. ಅಶೋಕ್ ಕುಮಾರ್ ಅವರಿಂದ ಕ್ರೀಡಾ ಕಿಟ್ ಕೊಡುಗೆ

Telegram Group
Join Now

ಮೂಡಿಗೆರೆ: ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ. ಎಲ್ . ಅಶೋಕ್ ಕುಮಾರ್ ನೆರವು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ್ದಾರೆ

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ. ಬಿ ಮನೋಜ್ ಮಾತನಾಡಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಅವರ ಭವಿಷ್ಯಕ್ಕೆ ಉತ್ತಮ ವೇದಿಕೆಯಾಗಿದೆ. ದಾನಿಗಳಿಂದ ಕ್ರೀಡಾಪಟುಗಳು ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯ. ಎಂದರು

ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಕ್ರೀಡಾ ಕಿಟ್ ಹಾಗೂ ಧನ ಸಹಾಯ ಮಾಡಿದ ಅಶೋಕ್ ಕುಮಾರ್ ಅವರಿಗೆ ಕಾಲೇಜಿನ ಪ್ರಾಂಶುಪಾಲರು.ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪನ್ಯಾಸಕರು. ಪ್ರಶಂಸೆ ವ್ಯಕ್ತಪಡಿಸಿ ಧನ್ಯವಾದ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!