Monday, April 6, 2026
Homeಕ್ರೈಮ್ಶೃಂಗೇರಿ: ನೇಣು ಬಿಗಿದುಕೊಂಡು ಯುವನೋರ್ವ ಆತ್ಮಹತ್ಯೆ: ಕಾರಣ ನಿಗೂಢ!

ಶೃಂಗೇರಿ: ನೇಣು ಬಿಗಿದುಕೊಂಡು ಯುವನೋರ್ವ ಆತ್ಮಹತ್ಯೆ: ಕಾರಣ ನಿಗೂಢ!

ಶೃಂಗೇರಿ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೋಳೂರು ಗ್ರಾಮದಲ್ಲಿ ನಡೆದಿದೆ.

ರುತ್ವಿಕ್‌, ಮೃತ ಯುವಕ, ವೈಯರಿಂಗ್ ಕೆಲಸ ಮಾಡುತ್ತಿದ್ದು  ಬೋಳೂರು ಗ್ರಾಮದಲ್ಲಿರುವ ಅಂಗನವಾಡಿ ಹತ್ತಿರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಕುರಿತು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!