Wednesday, November 4, 2026
Homeಕ್ರೈಮ್Sringeri: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ದುರ್ಮರಣ!

Sringeri: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ದುರ್ಮರಣ!

Telegram Group
Join Now

ಶೃಂಗೇರಿ:  ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ  ಆಗುಂಬೆ ಠಾಣಾ ವ್ಯಾಪ್ತಿಯ ತಲ್ಲೂರಂಗಡಿ ಸಮೀಪ ಹೊಳೆಗದ್ದೆಯಲ್ಲಿ ನಡೆದಿದೆ.ಕೃಷ್ಣಮೂರ್ತಿ( 32) ಎಂಬುವರು ಸಾವನ್ನಪ್ಪಿದ್ದಾರೆ.

ನಾಲ್ವರು ಯುವಕರು ಕಳೆ ಹೊಡೆಯಲು ತೋಟಕ್ಕೆ ತೆರಳಿದ್ದರು ಆ ಸಂದರ್ಭದಲ್ಲಿ ಕೃಷ್ಣಮೂರ್ತಿ ನೀರು ತರಲೆಂದು ಕೃಷಿಹೊಂಡದ ಬಳಿ ತೆರಳಿದ್ದಾನೆ ಆಕಸ್ಮಿಕವಾಗಿ ಕಾಲು ಜಾರಿದ್ದರಿಂದ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಘಟನೆ  ಸಂಬಂಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!