Tuesday, September 15, 2026
Homeಜಿಲ್ಲಾಸುದ್ದಿಶೃಂಗೇರಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಬೃಹತ್‌ ಪ್ರತಿಭಟನೆ!

ಶೃಂಗೇರಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಬೃಹತ್‌ ಪ್ರತಿಭಟನೆ!

Telegram Group
Join Now

ಶೃಂಗೇರಿ : ಕ್ಷೇತ್ರದ ಜೆಡಿಎಸ್ ವತಿಯಿಂದ ರಾಜ್ಯ ಸರ್ಕಾರವು ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ಪಡೆಯಲು ₹32,000 ಆದಾಯದ ಮಾನದಂಡವನ್ನು ನಿಗದಿಪಡಿಸಿರುವುದನ್ನು ಖಂಡಿಸಿ ಪ್ರತಿಭಟನೆ.

ಕೊಪ್ಪ ತಾಲೂಕು ತಹಶೀಲ್ದಾರ್ ಕಚೇರಿ, ಶೃಂಗೇರಿ ತಾಲೂಕು ಕಚೇರಿ ಹಾಗೂ ನರಸಿಂಹರಾಜಪುರ ತಾಲೂಕು ಕಚೇರಿ ಮುಂಭಾಗದಲ್ಲಿ ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ್ ಎಸ್. ಶೆಟ್ಟಿ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!