Tuesday, August 11, 2026
Homeಜಿಲ್ಲಾಸುದ್ದಿಶೃಂಗೇರಿ: PMSHRI ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೆಣಸೆ ʼಅತ್ಯುತ್ತಮ ಶಾಲೆʼ ಎಂದು...

ಶೃಂಗೇರಿ: PMSHRI ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೆಣಸೆ ʼಅತ್ಯುತ್ತಮ ಶಾಲೆʼ ಎಂದು ಗೌರವ!

Telegram Group
Join Now

ಶೃಂಗೇರಿ: PMSHRI ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೆಣಸೆ , ಶೃಂಗೇರಿ ತಾಲೂಕು ಈ ಶಾಲೆಗೆ 2025 – 26 ನೇ ಸಾಲಿನ best PMSHRI school in chickmagalore district ಎಂದು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಸಚಿವಾಲಯ ನೀಡಿ ಗೌರವಿಸಿದೆ

ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಎಲ್ಲಾ ಶಿಕ್ಷಕ ಬಂಧುಗಳು, ಪೋಷಕರು, ಮಕ್ಕಳು, ಶೃಂಗೇರಿ ಕ್ಷೇತ್ರದ ಮಾನ್ಯ ಶಾಸಕರು ಮತ್ತು ಸಿಬ್ಬಂದಿ ವರ್ಗ, ಎಸ್ ಡಿ ಎಂ ಸಿ ಅಧ್ಯಕ್ಷರ ಮತ್ತು ಸದಸ್ಯರಿಗೆ ಅಭಿನಂದನೆಗಳು

ಹಾಗೆ ಮೆಣಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸಾ ಶಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಬಿ ಆರ್ ಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶಾಲಾ ವಾಹನದ ಚಾಲಕರು ಮತ್ತು ನಿರ್ವಾಹಕರು, ಅಡುಗೆ ಸಿಬ್ಬಂದಿಗಳು ಹಾಗೂ ಮೆಣಸೆಯ ಸಮಸ್ತ ಗ್ರಾಮಸ್ಥರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments