Thursday, April 23, 2026
Homeಜಿಲ್ಲಾಸುದ್ದಿSSLC RESULT: ಚಿಕ್ಕಮಗಳೂರಿನ ವಿದ್ಯಾರ್ಥಿನಿ ಬೃಂದಾ ಎಂ. ರಾಜ್ಯಕ್ಕೆ ಪ್ರಥಮ

SSLC RESULT: ಚಿಕ್ಕಮಗಳೂರಿನ ವಿದ್ಯಾರ್ಥಿನಿ ಬೃಂದಾ ಎಂ. ರಾಜ್ಯಕ್ಕೆ ಪ್ರಥಮ

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ.  ಚಿಕ್ಕಮಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಸೇಂಟ್‌ ಮೆರಿಸ್‌ ಶಾಲೆಯ ವಿದ್ಯಾರ್ಥಿನಿ 625ಕ್ಕೆ 625 ಮಾರ್ಕ್ಸ್‌ ತೆಗೆದು ರಾಜ್ಯಕ್ಕೆ ಮೊದಲನೇ ರ‍್ಯಾಂಕ್​ ಪಡೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!