ಚಿಕ್ಕಮಗಳೂರು: ಗಣೇಶೋತ್ಸವ ಮತ್ತು ಈದ್ ಮಿಲಾದ್ ಆಚರಣೆ ಹಿನ್ನಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಜಿಲ್ಲೆಯ ಪ್ರಮುಖ ಭಾಗಗಳಲ್ಲೂ ರೂಟ್ ಮಾರ್ಚ್ ನಡೆಸಲಿದ್ದಾರೆ.
ಹೌದು .. ಇಂದು ತರೀಕೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎಸ್ಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದ್ದಾರೆ. ಗಣೇಶೋತ್ಸವ ಮತ್ತು ಈದ್ ಮಿಲಾದ್ ಆಚರಣೆ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಪೊಲೀಸರು ಮುಂಜಾಗ್ರತ ಕ್ರಮವನ್ನು ವಹಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಭೂ ಕುಸಿತ ಹಿನ್ನೆಲೆ: ಗಿರಿಭಾಗದಲ್ಲಿ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ!
