ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ :ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಹಾಸನ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ (Accident) 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ವಿವರ ಹೀಗಿದೆ…1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ2. ರಾಜೇಶ ಬಿನ್ ಮೂರ್ತಿ … Continue reading ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ :ಸಾವಿನ ಸಂಖ್ಯೆ 9ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed