Thursday, February 19, 2026
Homeಕ್ರೈಮ್ಉಡುಪಿ: ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಪಾದಚಾರಿ ಮೇಲೆ ಹರಿದ ಕ್ರೇನ್:‌ Video Viral

ಉಡುಪಿ: ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಪಾದಚಾರಿ ಮೇಲೆ ಹರಿದ ಕ್ರೇನ್:‌ Video Viral

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೇನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ.

ವ್ಯಕ್ತಿಯು ಕ್ರೇನ್ ನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಎದುರಿನಲ್ಲಿ ಬರುತ್ತಿದ್ದ ಕಾರಿಗೆ ಸೈಡ್ ಕೊಡುವ ಭರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಕ್ರೇನ್ ಹರಿಸಿದ್ದಾನೆ. ಬಳಿಕ ಕ್ರೇನ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!