Thursday, September 17, 2026
Homeಗ್ರೇಟರ್ ಬೆಂಗಳೂರುRation card e-KYC: ಪಡಿತರ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

Ration card e-KYC: ಪಡಿತರ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

Telegram Group
Join Now

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್​ ನೀಡಿದೆ. ಇ-ಕೆವೈಸಿ  ಮಾಡಿಸಲು ಸರ್ವರ್ ಸಮಸ್ಯೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ ಪಡಿತರ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಹೌದು .. ಸೆಪ್ಟೆಂಬರ್ 30ರವರೆಗೆ ಇದ್ದ ಕೊನೆ ದಿನಾಂಕವನ್ನು ಇದೀಗ ಅಕ್ಟೋಬರ್ 20ರವರೆಗೆ ಅವಧಿ ವಿಸ್ತರಿಸಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೇ ಇದರ ಜೊತೆಗೆ ನ್ಯಾಯಬೆಲೆ ಅಂಗಡಿಗಳ ಸಮಯದಲ್ಲೂ ಬದಲಾವಣೆ ಮಾಡಿದೆ.

ಇ-ಕೆವೈಸಿ ಮಾಡಿಸಲು ಅಕ್ಟೋಬರ್ 20 ರವರೆಗೆ ಗಡುವು ವಿಸ್ತರಿಸಿದ್ದು, ಯಾರೊಬ್ಬರೂ ಆತಂಕಕ್ಕೆ ಒಳಗಾಗುವುದು ಬೇಡ, ಇ-ಕೆವೈಸಿ ಪೂರ್ಣಗೊಳಿಸಿ ಸೌಲಭ್ಯ ಪಡೆಯಿರಿ ಎಂದು  ಸಚಿವ ರಿಜ್ವಾನ್ ಅರ್ಷದ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!