Thursday, July 2, 2026
Homeಗ್ರೇಟರ್ ಬೆಂಗಳೂರುTransport Employees: ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

Transport Employees: ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

Telegram Group
Join Now

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ.

ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ. ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments