Monday, August 4, 2025
!-- afp header code starts here -->
Homeರಾಜಕೀಯಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದು ಪೋಸ್ಟರ್ ಅಂಟಿಸಿದರು ಅಂದರ್

ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದು ಪೋಸ್ಟರ್ ಅಂಟಿಸಿದರು ಅಂದರ್

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದು ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು. ಈ ರೀತಿ ಪೊಸ್ಟರ್ ಅಂಟಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರವು ಸಂಸದ ಪ್ರಜ್ವಲ್ ರೇವಣ್ಮನನ್ನು ಹುಡುಕುವಲ್ಲಿ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುತ್ತದೆ ಎಂಬುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು.

ಬೆಂಗಳೂರಿನ ಕೆಲವೆಡೆ ಹೀಗೆ ಪೋಸ್ಟರ್ ಅಂಟಿಸಿದ ಕಾರ್ಯಕರ್ತರನ್ನು ಪೊಲೀಸರು ಈಗ ವಶಕ್ಕೆ ಪಡೆದಿದ್ದು, ಹಚ್ಚಿದ್ದಂತ ಪೋಸ್ಟರ್ ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!