Wednesday, August 12, 2026
Homeರಾಜಕೀಯಮೇ.4 ರಂದು ನಾನು, ಪ್ರಜ್ವಲ್ ರೇವಣ್ಣ ಎಸ್ ಐ ಟಿ ವಿಚಾರಣೆಗೆ ಹಾಜರಾಗ್ತೀವಿ; ಶಾಸಕ ಹೆಚ್...

ಮೇ.4 ರಂದು ನಾನು, ಪ್ರಜ್ವಲ್ ರೇವಣ್ಣ ಎಸ್ ಐ ಟಿ ವಿಚಾರಣೆಗೆ ಹಾಜರಾಗ್ತೀವಿ; ಶಾಸಕ ಹೆಚ್ ಡಿ ರೇವಣ್ಣ ಹೇಳಿಕೆ

Telegram Group
Join Now

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಪ್ರಜ್ವಲ್ ರೇವಣ್ಣ ಹಾಗೂ ಹೆಚ್ ಡಿ ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದಕ್ಕೆ ಸಂಬಂಧಪಟ್ಟಂತೆ ಶಾಸಕ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ಮೇ.4 ರಂದು ನಾನು, ಪ್ರಜ್ವಲ್ ರೇವಣ್ಣ ಎಸ್ ಐ ಟಿ ವಿಚಾರಣೆಗೆ ಹಾಜರಾಗ್ತೀವಿ ಎಂದು ಶಾಸಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಜರ್ಮನಿಯಲ್ಲಿ ಇರುವುದರಿಂದ ಸದ್ಯ ಅವರು ವಿಚಾರಣೆಗೆ ಬರಲು ಸಾಧ್ಯವಾಗದೇ ಇರುವುದರಿಂದ ಅವರ ಪರವಾಗಿ ವಕೀಲರು ಹೆಚ್ಚಿನ ಕಾಲವನ್ನು ಕೇಳಲಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಎಚ್‌ಡಿ ರೇವಣ್ಣಗೆ ನೋಟಿಸ್‌ ಜಾರಿ ಮಾಡಿದ್ದು, ಮುಂದಿನ 24 ಗಂಟೆಗಳಲ್ಲಿ ತನಿಖಾ ತಂಡದ ಮುಂದೆ ಹಾಜರಾಗಲು ಸೂಚನ ನೀಡಿದೆ. ಇದಲ್ಲದೇ ಒಂದು ವೇಳೆ ಹಾಜರಾಗದಿದ್ದರೆ ಮುಂದಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ಕೂಡ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ರೇವಣ್ಣ ಮೇ.4 ರಂದು ವಿಚಾರಣೆಗೆ ಹಾಜರಾಗೋದಾಗಿ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments