Saturday, August 15, 2026
Homeಬ್ರೇಕಿಂಗ್ ನ್ಯೂಸ್ಕಾಂಗ್ರೆಸ್‌ʼನ ಹಿರಿಯ ಶಾಸಕ ಎಚ್.ವೈ ಮೇಟಿ ನಿಧನ

ಕಾಂಗ್ರೆಸ್‌ʼನ ಹಿರಿಯ ಶಾಸಕ ಎಚ್.ವೈ ಮೇಟಿ ನಿಧನ

Telegram Group
Join Now

ಬೆಂಗಳೂರು: ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಾಸಕ ಹೆಚ್ ವೈ ಮೇಟಿ ನಿಧನರಾಗಿದ್ದಾರೆ.  ಅನಾರೋಗ್ಯದಿಂದಾಗಿ ಶಾಸಕ ಹೆಚ್ ವೈ ಮೇಟಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಹೆಚ್ ವೈ ಮೇಟಿ ಸಾವನ್ನಪ್ಪಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments