ಶಿಕಾರಿಪುರ: ಭತ್ತ ಮತ್ತು ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು, ಪ್ರಮುಖರು, ರೈತರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
