Saturday, March 28, 2026
Homeಇತರೆಕಪುಚಿನ್ ಕೃಷಿಕ ಸೇವಾ ಕೇಂದ್ರದಿಂದ ಮಕ್ಕಳ ಗ್ರಾಮಸಭೆಯ ಪೂರ್ವಭಾವಿ ಕಾರ್ಯಕ್ರಮ

ಕಪುಚಿನ್ ಕೃಷಿಕ ಸೇವಾ ಕೇಂದ್ರದಿಂದ ಮಕ್ಕಳ ಗ್ರಾಮಸಭೆಯ ಪೂರ್ವಭಾವಿ ಕಾರ್ಯಕ್ರಮ

ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗಿ

ಕಪುಚಿನ್ ಕೃಷಿಕ ಸೇವಾಕೇಂದ್ರ (ರೀಇ) ವಿಮುಕ್ತಿ ಬಣಕಲ್ ಮಕ್ಕಳ ಗ್ರಾಮ ಸಭೆ ಪೂರ್ವಭಾವಿ ತಯಾರಿ ಕಾರ್ಯಕ್ರಮವನ್ನು ಬಣಕಲ್ ಮಾದರಿ ಕಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನಾ ಶಾಲೆಯಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜರಿನಾರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಣಕಲ್ ಗ್ರಾಮ ಪಂಚಾಯಿತಿಯಲ್ಲಿ ಮಾದರಿ ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಿದ್ದು, ಬಣಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಭಾಗವಹಿಸಲು ಅವಕಾಶ ಮತ್ತು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಕಾರ ಕಾರ್ಯಕ್ರಮ ಶಾಲಾ ಮಕ್ಕಳ ಗ್ರಾಮಗಳ ಸಂಪೂರ್ಣ ಮಾಹಿತಿ ಮತ್ತು ಕೌಟುಂಬಿಕವಾಗಿ ಮತ್ತು ಸಾಮಾಜಿಕವಾಗಿ ಶೈಕ್ಷಣಿಕವಾಗಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘವಾದ ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಯಾದ ನವೀನ್ ಆನೇಕರು ನಡೆಸಿಕೊಟ್ಟರು.

ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಹಾಗೂ ಯಾವುದೇ ವಿಷಯಗಳಲ್ಲಿ ಕಲಿಯುವುದು ಬಹಳ ಅವಶ್ಯಕವಾದ ಶಿಕ್ಷಣ ನಮಗೆ ದಾರಿದೀಪವಾಗುತ್ತದೆ ಎಂದು ವಿಮುಕ್ತಿ ನಿರ್ದೇಶಕರಾದ ಫಾದರ್ ಎಡ್ವಿನ್ ಡಿಸೋಜ ರವರು ಕಾರ್ಯಕ್ರಮದಲ್ಲಿ ಉರ್ದು ಶಾಲೆ. ರಿವರ್ಯುಶಾಲೆ. ನಜರೆತ್ ಸರ್ಕಾರಿ ಶಾಲೆ ಮಕ್ಕಳಿಗಾಗಿ ಕಾರ್ಯಗಾರವನ್ನು ಬಯಸುತ್ತೇನೆ. ಕಾರ್ಯಕ್ರಮದಲ್ಲಿ vmpm ಟ್ರಸ್ಟ್ ಅಧ್ಯಕ್ಷರಾದ ವಿಪಿ ನಾರಾಯಣ್ ವಿಮುಕ್ತಿ ಕಾರ್ಯಕರ್ತೆ ವಿಂದ್ಯ ಶಾಲೆಯ ಶಿಕ್ಷಕ ಶಿಕ್ಷಕರಿಗೆ ಹೆಚ್ಚುವರಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!