ಕಲಬುರಗಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371 J ಜಾರಿಯಾದ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸಚಿವರು ಭಾಗಿಯಾಗಿದ್ದರು. ಸಭೆಗೂ ಮುನ್ನ ಮಿನಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಗ್ರೂಪ್ ಫೋಟೋಗೆ ಜೊತೆಯಾದರು.






