Tuesday, March 31, 2026
Homeಇತರೆಕಪಿಲೇಶ್ವರ ದೇವಾಲಯದಲ್ಲಿ ಶಿವಲಿಂಗಕ್ಕೆ ಡಿ.ಕೆ. ಶಿವಕುಮಾರ್‌ ಕ್ಷೀರಾಭಿಷೇಕ - ಇಲ್ಲಿದೆ ನೋಡಿ ಫೋಟೋಸ್…‌

ಕಪಿಲೇಶ್ವರ ದೇವಾಲಯದಲ್ಲಿ ಶಿವಲಿಂಗಕ್ಕೆ ಡಿ.ಕೆ. ಶಿವಕುಮಾರ್‌ ಕ್ಷೀರಾಭಿಷೇಕ – ಇಲ್ಲಿದೆ ನೋಡಿ ಫೋಟೋಸ್…‌

ಬೆಳಗಾವಿ : ದಕ್ಷಿಣ ಕಾಶಿ ಎನಿಸಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ತಾವೇ ಶಿವಲಿಂಗಕ್ಕೆ ಕ್ಷೀರಾಭಿಷೇಕ ನೆರವೇರಿಸಿದರು. ಸಚಿವ ಡಾ. ಎಂ.ಸಿ. ಸುಧಾಕರ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಜತೆಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!