Sunday, August 9, 2026
Homeಇತರೆಮೂಡಿಗೆರೆ: ಛತ್ರಮೈದಾನ ಗಣಪತಿ ಸಮಿತಿ ವತಿಯಿಂದ ಉಚಿತ ನೇತ್ರಾ ತಪಾಸಣಾ ಶಿಬಿರ

ಮೂಡಿಗೆರೆ: ಛತ್ರಮೈದಾನ ಗಣಪತಿ ಸಮಿತಿ ವತಿಯಿಂದ ಉಚಿತ ನೇತ್ರಾ ತಪಾಸಣಾ ಶಿಬಿರ

Telegram Group
Join Now

ಮೂಡಿಗೆರೆ: ಪಟ್ಟಣದ ಛತ್ರ ಮೈದಾನದ ಸಮುದಾಯ ಭವನದಲ್ಲಿ ಶ್ರೀ ಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಉಚಿತ ನೇತ್ರಾ ತಪಾಸಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮ ವನ್ನು ಉಡುಪಿಯ ಪ್ರಸಾದ್ ನೇತ್ರಾಲಯ ಇವರು ನಡೆಸಿಕೊಡುತ್ತಿದ್ದೂ ಬುಧವಾರ ಬೆಳಗ್ಗೆ ಸರಿಯಾಗಿ 10.30ಕ್ಕೆ ಸಾರ್ವಜನಿಕರುಉಚಿತ ನೇತ್ರಾ ತಪಾಸಣಾ ಹಾಗೂ ಕಣ್ಣಿನ ಪೂರೆ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ.

ಉಚಿತ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳುವಂತೆ ಶ್ರೀ ಮಹಾಗಣಪತಿ ಸೇವಾ ಸಮಿತಿ ಛತ್ರಮೈದಾನ ಅನಿಲ್ ಎಂ.ವಿ‌ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments